• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 17, 2026
in Uncategorized, ಕ್ರೈಂ ನ್ಯೂಸ್, ಶಿವಮೊಗ್ಗ
ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!
Share on FacebookShare on TwitterShare on WhatsApp

ಶಿವಮೊಗ್ಗ:  ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬುಧವಾರ ( ಇಂದು ಮದ್ಯಾಹ್ನ) ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ > ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಕಡೆಯಿಂದ ತೆರಳುತ್ತಿದ್ದ ಕಾರು ರೋಟರಿ ರಕ್ತನಿಧಿ ಸಮೀಪ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆಯ ಎಡಗಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮಹಿಳೆಗೆ ಡಿಕ್ಕಿ ಹೊಡೆದು ನಂತರ ಫುಟ್‌ಪಾತ್‌ನ ರೇಲಿಂಗ್ ಗೆ ಅಪ್ಪಳಿಸಿದೆ. ಇದರಿಂದ ರೇಲಿಂಗ್‌ ಕೂಡ ಹಾನಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಕಾಲೇಜು ವಿದ್ಯಾರ್ಥಿಗಳಷ್ಟೆ ಇದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ >  ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ

ಇನ್ನು, ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ವಿಧಾನ ಪರಿಷತ್‌ ಸದಸ್ಯ ಡಿ.ಎಸ್. ಅರುಣ್ ಅವರು ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಧಾವಿಸಿದ್ದಾರೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.

ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags: CRIMEcrime newskannada newskannada news livemalnad newsRoad accidentshivamoggaUn coche atropelló a un peatón en Shivamogga.ಶಿವಮೊಗ್ಗ
Previous Post

ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ

Next Post

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL