• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್,  ಪರ್ಯಾಯ ಮಾರ್ಗ ವ್ಯವಸ್ಥೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 11, 2026
in ಶಿವಮೊಗ್ಗ
ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್,  ಪರ್ಯಾಯ ಮಾರ್ಗ ವ್ಯವಸ್ಥೆ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.
ಕಳೆದ ಮಳೆಗಾಲದಲ್ಲಿ ಈ ಮಾರ್ಗದ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರ ದುರಸ್ತಿಗಾಗಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಆದರೆ, ಏಪ್ರಿಲ್ 09 ರಂದು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸುಮಾರು 12 ಮೀಟರ್ ಎತ್ತರದಿಂದ ಮತ್ತೆ ಭೂಕುಸಿತ ಉಂಟಾಗಿದ್ದು, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ, ಕಾಮಗಾರಿ ಪೂರ್ಣಗೊಳ್ಳುವವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ >  ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು:

ಘಾಟ್ ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸಲು ಸೂಚಿಸಲಾಗಿದೆ:
ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಹೋಗುವ ಭಾರಿ ವಾಹನಗಳು: ತೀರ್ಥಹಳ್ಳಿ -> ರಾವೆ -> ಕಾನುಗೋಡು -> ನಗರ -> ಕೊಲ್ಲೂರು -> ಕುಂದಾಪುರ ರಸ್ತೆ.
ಯಡೂರು/ಮಾಸ್ತಿಕಟ್ಟೆ ಮಾರ್ಗವಾಗಿ ಹೋಗುವ ಭಾರಿ ವಾಹನಗಳು: ತೀರ್ಥಹಳ್ಳಿ -> ಕಾನುಗೋಡು -> ನಗರ -> ಕೊಲ್ಲೂರು -> ಕುಂದಾಪುರ ರಸ್ತೆ.
ಶಿವಮೊಗ್ಗ/ಸಾಗರದಿಂದ ಹೊಸನಗರ ಮಾರ್ಗವಾಗಿ ಹೋಗುವ ಭಾರಿ ವಾಹನಗಳು: ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ -> ಹೊನ್ನಾವರ -> ಭಟ್ಕಳ -> ಬೈಂದೂರು -> ಕುಂದಾಪುರ ರಸ್ತೆ.
ಈ ಬದಲಾವಣೆಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ರಕ್ಷಣಾತ್ಮಕ ಕಾಮಗಾರಿ ಮುಗಿಯುವವರೆಗೆ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.

Tags: alternative route arrangedHulikal GhatHulikal Ghat Road closedkannada newskannada news livelatest newsmalnad newsVehicular traffic on Hulikal Ghat Road closedಶಿವಮೊಗ್ಗ
Previous Post

ಹೊಸನಗರದ ಈ ಪ್ರದೇಶಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಕಟ್‌!

Next Post

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL