• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಆದ ಹೊಸ ಬದಲಾವಣೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 13, 2026
in ಶಿವಮೊಗ್ಗ
ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಆದ ಹೊಸ ಬದಲಾವಣೆಗಳೇನು?
Share on FacebookShare on TwitterShare on WhatsApp

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕರು, “ಪಾರ್ಕ್‌ನ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು

  1. ಎರಡು ಶಿಫ್ಟ್‌ಗಳಲ್ಲಿ 14 ಹೋಮ್ ಗಾರ್ಡ್ ಗಳನ್ನು ನೇಮಿಸಲಾಗಿದೆ.

    ಹಾಳಾಗಿದ್ದ ಮಕ್ಕಳ ಟ್ರೈನ್ ಅನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗಿದೆ.

  2. ಸ್ವಿಮ್ಮಿಂಗ್ ಪೂಲ್ ಕಾರಂಜಿ ಕೆಲಸ ಮುಕ್ತಾಯವಾಗಿದೆ. 15 ದಿನಗಳೊಳಗೆ ನಿರ್ವಹಣಾ ಸಮಿತಿ ರಚಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು.

  3. 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ.

  4. ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ,

  1. ಪಾಲಿಕೆ ಅಧಿಕಾರಿಗಳ ವಿಶೇಷ ಸಮಿತಿ ರಚನೆ.

  2. ಮಕ್ಕಳ ಆಟಿಕೆಗಳನ್ನು ನವೀಕರಿಸಲಾಗಿದೆ.

  3. ಪಾರ್ಕ್ ಒಳಗೆ ಸುಂದರ ಅಕ್ವೇರಿಯಂ

  4. ಬೇಕರಿ, ಟೀಶಾಪ್, ಜ್ಯೂಸ್ ಅಂಗಡಿಗಳಿಗೆ ಟೆಂಡರ್ ಕರೆಯಲಾಗಿದೆ.

  5. ಶುಲ್ಕವನ್ನು ಜಾಸ್ತಿಮಾಡದೆ ಕೇವಲ 10 ರೂ. ನಿಗಧಿ ಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಉಪ ಆಯುಕ್ತ ಹೊಸೂರು ಹಾಗೂ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: kannada newskannada news livelatest newsmalnad newsshimogashivamoggaಗಾಂಧಿ ಪಾರ್ಕ್‌ಶಿವಮೊಗ್ಗ
Previous Post

JOB NEWS | ಕನ್ಸಲ್ಟೆಂಟ್ ಮೆಡಿಸಿನ್, ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನ

Next Post

ಫೆ.15 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ,

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಫೆ.15 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ,

ಫೆ.15 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ,

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL