• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 28, 2026
in ರಾಜ್ಯ
ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?
Share on FacebookShare on TwitterShare on WhatsApp

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮೋಡಗಳ ಪ್ರಮಾಣ ಕಡಿಮೆಯಾಗಿರುವುದು, ಒಣಹವೆ ಹಾಗೂ ತಣ್ಣನೆಯ ಗಾಳಿಯ ಸಂಚಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿ ಮತ್ತು ಮುಂಜಾನೆ ಚಳಿಯ ಅನುಭವ ಹೆಚ್ಚಾಗಿದೆ. ಹಗಲಿನಲ್ಲಿ ಬಿಸಿಲು ಮುಂದುವರಿದಿದ್ದರೂ, ಸಂಜೆ ಬಳಿಕ ತಾಪಮಾನ ಇಳಿಕೆಯಾಗುತ್ತಿದೆ.

ಇದನ್ನೂ ಓದಿ > >ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ರಾಜ್ಯದಲ್ಲಿ  ಇನ್ನೂ ಅಧಿಕೃತವಾಗಿ ಚಳಿಗಾಲ  ಆರಂಭವಾಗಿಲ್ಲ. ನವೆಂಬರ್‌ ಅಂತ್ಯದ ವೇಳೆಗೆ ಚಳಿಗಾಲ ಆರಂಭವಾಗುವ ಸಾಧ್ಯತೆಯಿದ್ದು, ಡಿಸೆಂಬರ್‌ ಮತ್ತು ಜನವರಿಯಲ್ಲಿ ಚಳಿ ಹೆಚ್ಚಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ಚಳಿಗೆ ಹಲವು ಕಾರಣಗಳು!

  • ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದ ಕಡೆಗೆ ತಣ್ಣನೆಯ ಗಾಳಿ ಬೀಸುತ್ತಿರುವುದು ರಾಜ್ಯದ ಹವಾಮಾನದ ಮೇಲೆ ಪರಿಣಾಮ ಬೀರುತ್ತಿದೆ.
  • ಚಂಡಮಾರುತದ ಪ್ರಭಾವದಿಂದ ಮೋಡಗಳ ಪ್ರಮಾಣದಲ್ಲಿ ಬದಲಾವಣೆಯಾಗಿದೆ.
  • ರಾಜ್ಯದಲ್ಲಿ ಶುಭ್ರ ಆಕಾಶ ಮತ್ತು ಒಣಹವೆ ಮುಂದುವರಿದಿದೆ.
  • ಮೋಡ ಮತ್ತು ತೇವಾಂಶ ಹೆಚ್ಚಿರುವ ರಾತ್ರಿಗಳಲ್ಲಿ ಈ ರೀತಿಯ ಶಾಖ ನಷ್ಟ ಕಡಿಮೆಯಾಗುವುದರಿಂದ ಚಳಿಯ ಅನುಭವವೂ ತುಸು ಕಡಿಮೆಯಾಗುತ್ತದೆ.
  • ಬೆಳಗ್ಗೆ ಮತ್ತು ಸಂಜೆ ಮಂಜು ಕಾಣಿಸಿಕೊಳ್ಳುತ್ತಿರುವುದು.
  • ಗಾಳಿಯ ದಿಕ್ಕು ಹಾಗೂ ತೇವಾಂಶದಲ್ಲಿನ ಬದಲಾವಣೆಗಳೂ ಸ್ಥಳೀಯವಾಗಿ ತಾಪಮಾನದ ಮೇಲೆ ಪರಿಣಾಮ ಬೀರುತ್ತಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ.  ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಮಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕಲಬುರಗಿಯಲ್ಲಿ28 ಬೀದರ್‌ನಲ್ಲಿ 25, ಬೆಳಗಾವಿಯಲ್ಲಿ 26 ಬಾಗಲಕೋಟೆಯಲ್ಲಿ 29 ಧಾರವಾಡದಲ್ಲಿ 27, ಗದಗದಲ್ಲಿ 28  ರಾಯಚೂರಿನಲ್ಲಿ 29, ಹಾವೇರಿಯಲ್ಲಿ 27 ದಾವಣಗೆರೆಯಲ್ಲಿ 27 ಮೈಸೂರಿನಲ್ಲಿ 27  ಶಿವಮೊಗ್ಗದಲ್ಲಿ 26 ಹಾಗೂ ಚಿತ್ರದುರ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

Tags: cold weatherkannada newskannada news livelatest newsmalnad newsshimogashivamoggaWhat are the reasons for the cold weather in the state? Temperatures have dropped in several districts!ಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

October 28, 2026
ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

October 28, 2026
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

October 28, 2026
ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

October 28, 2026

Copyright © 2026 Yuva Dhwani. Designed by KIPL