• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಭದ್ರಾವತಿ ಅಂಬೇಡ್ಕರ್ ಭವನ ಉದ್ಘಾಟನೆ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 8, 2026
in ಭದ್ರಾವತಿ
ಭದ್ರಾವತಿ ಅಂಬೇಡ್ಕರ್ ಭವನ ಉದ್ಘಾಟನೆ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದೇನು?
Share on FacebookShare on TwitterShare on WhatsApp

ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಾಗೊಂಡಿರುವ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಭವನವನ್ನು ಏ: 14 ರಂದು ಮಂಗಳವಾರ ಅಂಬೇಡ್ಕರ್ ದಿನಾಚರಣೆ ಶುಭ ದಿನದಂದು ಉದ್ಘಾಟಿಸಲಾಗುವುದೆಂದು ಶಾಸಕರು ಹಾಗೂ ಭೂಸೇನಾ ನಿಗಮದ (ಕೆಆರ್‌ಐಡಿಎಲ್) ಅಧ್ಯಕ್ಷ ಬಿ.ಕೆ.ಸಂಗಮೇಶ್ ಹೇಳಿದರು.

ಇದನ್ನೂ ಓದಿ >  ಶಿವಮೊಗ್ಗದಲ್ಲಿ 6 ಕಾಲಿನ ಕರುವಿಗೆ ಜನ್ಮ ನೀಡಿದ ಹಸು!

ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬೇಡ್ಕರ್ ಭವನ ನಿರ್ಮಾಣಗೊಂಡು ಬಹಳ ದಿನಗಳಾಗಿದ್ದರೂ ಉಪ ಚುನಾವಣೆ ಸೇರಿದಂತೆ ಅನೇಕ ಕಾರಣಗಳಿಂದ ಉದ್ಘಾಟನೆಗೊಳ್ಳದೆ ನೆನೆಗುದಿಗೆ ಬಿದ್ದಿದೆ. ಹಲವು ಮುಖಂಡರ ಅಭಿಪ್ರಾಯದಂತೆ ಏ: 14 ರಂದು ಸಂವಿಧಾನ ಶಿಲ್ಪಿ ಡಾ: ಬಾಬಾ ಸಾಹೇಬ್ ಅವರ ಜನ್ಮದಿನ ಭವನವನ್ನು ಲೋಕಾರ್ಪಣೆ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ ತಾಲೂಕಿನ ಎಲ್ಲಾ ದಲಿತ ಸಂಘಟನೆಗಳು, ಸಂಘ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಗಳು, ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ >   ಆಟೋ ಎಲ್‌ಪಿಜಿ, ಸಿಎನ್‌ಜಿ, ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ, ಜಿಲ್ಲಾಧಿಕಾರಿಗಳ ಎಚ್ಚರಿಕೆ ಏನು?

ಅಭಿನಂದನೆ:
ಬಹಳ ದಿನಗಳಿಂದ ಲೋಕಾರ್ಪಣೆ ಆಗದೆ ನೆನೆಗುದಿಗೆ ಬಿದ್ದಿರುವ ಡಾ: ಬಾಬಾಸಾಹೇಬ್ ಭವನವನ್ನು ಉದ್ಘಾಟಿಸುವುದಾಗಿ ಘೋಷಣೆ ಮಾಡಿರುವ ಶಾಸಕರ ನಿರ್ಧಾರ ಸಂತಸ ತಂದಿದೆ. ನಮ್ಮ ಹಲವು ವರ್ಷಗಳ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಭವನ ಲೋಕಾರ್ಪಣೆಯಿಂದ ಸಮಾಜದ ಕಟ್ಟಕಡೇಯ ವ್ಯಕ್ತಿಗಳ ಸಭೆ ಸಮಾರಂಭಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಸರಕಾರಿ ಕಾರ್ಯಕ್ರಮಗಳು, ತರಬೇತಿ ಕಾರ್ಯಾಗಾರಗಳನ್ನು ಭವನದಲ್ಲಿ ಆಯೋಜಿಸಬಹುದಾಗಿದೆ. ಭವನದ ಉದ್ಘಾಟನೆಯ ದಿಟ್ಟ ನಿರ್ಧಾರ ತೆಗೆದುಕೊಂಡ ಶಾಸಕ ಸಂಗಮೇಶ್ ಅವರಿಗೆ ಸಮಸ್ತ ನಾಗರೀಕರ ಪರವಾಗಿ ಅಭಿನಂದಿಸುವುದಾಗಿ ಹಾಗೂ ಅಂದಿನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಧರ್ಮಗಳ ಸಮಸ್ತ ನಾಗರೀಕರು ಭಾಗವಹಿಸಬೇಕೆಂದು ಮಾನವ ಹಕ್ಕುಗಳ ಹೋರಾಟ ವೇದಿಕೆಯ ಅಧ್ಯಕ್ಷ ಬಿ.ಎನ್.ರಾಜು ಕೃತಜ್ಞತೆ ಸಲ್ಲಿಸಿದ್ದಾರೆ.

Tags: Bhadravati Ambedkar Bhavankannada newskannada news livemalnad newsMLA B.K. Sangamesh'shimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ 6 ಕಾಲಿನ ಕರುವಿಗೆ ಜನ್ಮ ನೀಡಿದ ಹಸು!

Next Post

ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL