• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 31, 2026
in ಶಿವಮೊಗ್ಗ
ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?
Share on FacebookShare on TwitterShare on WhatsApp

ಶಿವಮೊಗ್ಗ : ಮನೆಯಲ್ಲಿ ತಂದೆ-ತಾಯಿಯ ಭೇದಭಾವದಿಂದ ಮನನೊಂದು ತುಂಗಾ ನದಿಗೆ ಹಾರಲು ಯತ್ನಿಸಿದ 16 ವರ್ಷದ ಬಾಲಕನನ್ನು ಪೊಲೀಸರು ರಕ್ಷಿಸಿದ ಘಟನೆ ನಗರದ ವಾದಿ-ಎ-ಹುದಾ ಸೇತುವೆ ಬಳಿ ನಡೆದಿದೆ.

ಇದನ್ನೂ ಓದಿ > ಶಿವಮೊಗ್ಗ, ‘ಶ್ರೀಕಾಂತಣ್ಣ ಕಪ್’ ಮುಡಿಗೇರಿಸಿಕೊಂಡ ವೀರಶೈವ ತಂಡ

ಊರಗಡೂರು ಸರ್ಕಲ್‌ನಲ್ಲಿ ಮಾ.29ರಂದು ರಾತ್ರಿ ಇಆರ್‌ಎಸ್‌ಎಸ್ (ತುರ್ತು ಸ್ಪಂದನಾ ವಾಹನ) ಗಸ್ತಿನಲ್ಲಿದ್ದಾಗ ಬಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು.
ಕಾರ್ಯಪ್ರವೃತ್ತರಾದ ಇಆರ್‌ವಿ ವಾಹನದ ರೆಸ್ಪಾಂಡರ್, ತುಂಗಾನಗರ ಠಾಣೆಯ ಸಿ.ಎಚ್.ಸಿ ಶಬ್ಬೀರ್ ಬೇಗ್ ಮತ್ತು ಡಿಎಆರ್ ಶಿವಮೊಗ್ಗದ ಚಾಲಕ ಮಂಜುನಾಥ್ ಎ.ಎಚ್.ಸಿ ಸ್ಥಳಕ್ಕೆ ಧಾವಿಸಿದ್ದಾರೆ. ನದಿಗೆ ಹಾರಲು ಸಿದ್ಧನಾಗಿದ್ದ ಬಾಲಕನನ್ನು ಸಾರ್ವಜನಿಕರ ನೆರವಿನಿಂದ ರಕ್ಷಿಸಿದ್ದಾರೆ. ನಂತರ ಆತನನ್ನು ಸಮಾಧಾನಪಡಿಸಿ, ಸೂಕ್ತ ತಿಳಿವಳಿಕೆ ನೀಡಿದ ಪೊಲೀಸರು, ಪೋಷಕರನ್ನು ಸ್ಥಳಕ್ಕೆ ಕರೆಸಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

ಇದನ್ನೂ ಓದಿ > ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

Tags: kannada newskannada news livelatest newsmalnad newsTunga River in Shimoga?What happened to the boy who went to jump into the Tunga River in Shimoga?ಶಿವಮೊಗ್ಗ
Previous Post

ಶಿವಮೊಗ್ಗ, ‘ಶ್ರೀಕಾಂತಣ್ಣ ಕಪ್’ ಮುಡಿಗೇರಿಸಿಕೊಂಡ ವೀರಶೈವ ತಂಡ

Next Post

ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ

ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL