• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ರಕ್ತದಾನ, ರಕ್ತ ಸಂಬಂಧಗಳಲ್ಲಿ ಮದುವೆ ಆದ್ರೆ ಏನಾಗುತ್ತೇ?, ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 5, 2026
in ಭದ್ರಾವತಿ
ರಕ್ತದಾನ, ರಕ್ತ ಸಂಬಂಧಗಳಲ್ಲಿ ಮದುವೆ ಆದ್ರೆ ಏನಾಗುತ್ತೇ?, ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಆರೋಗ್ಯ ಭಾರತ ಕಟ್ಟುವಲ್ಲಿ ಯುವಕರ ಪಾತ್ರ ಬಹಳ ದೊಡ್ಡದು ಎಂದು ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಎಸ್. ಹೇಳಿದರು.
ಅವರು ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ರೆಡ್ ರಿಬ್ಬನ್ ಘಟಕದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ > ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

ಯುವಕರು ಯಾವುದೇ ಭಯ ಮೌಢ್ಯತೆ ಇಲ್ಲದೆ ರಕ್ತದಾನಕ್ಕೆ ಮುಂದಾಗಬೇಕು. ತಲಸೇಮಿಯ, ಅಪಘಾತ, ಹೆರಿಗೆ, ಹೃದಯ ಶಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿಗಳಿಗೆ ಹೆಚ್ಚಿನ ರಕ್ತ ಬೇಕಾಗುತ್ತದೆ. ಹಾಗಾಗಿ ರಕ್ತದಾನ ನಿರಂತರವಾಗಿ ನಡೆಯುತ್ತಲೇ ಇರಬೇಕು ಎಂದರು.
ರಕ್ತ ಸಂಬಂಧಗಳಲ್ಲಿ ಮದುವೆ ಆಗುವುದರಿಂದ ಪೋಷಕರಲ್ಲಿರುವ ದೋಷಪೂರಿತ ಜೀನ್‌ಗಳು ಮಗುವಿಗೆ ಹರಡಿ, ಆನುವಂಶಿಕ ಕಾಯಿಲೆಗಳು ಉಂಟಾಗುತ್ತವೆ. ಮಕ್ಕಳು ಹುಟ್ಟಿನಿಂದಲೇ ಬುದ್ಧಿಮಾಂದ್ಯತೆ, ಮೂಕ-ಕಿವುಡುತನ, ಅಥವಾ ದೈಹಿಕ ಅಂಗವೈಕಲ್ಯ ಎದುರಿಸಬಹುದು. ತಲಸೇಮಿಯಾ ಮತ್ತು ಸಿಕ್ಲ್ ಸೆಲ್ ಅನಿಮಿಯಾ ನಂತಹ ಗಂಭೀರ ರಕ್ತ ಸಂಬಂಧಿ ರೋಗಗಳು ಬರುವ ಅಪಾಯವಿದೆ. ಪದೇ ಪದೇ ಗರ್ಭಪಾತವಾಗುವುದು ಅಥವಾ ಸತ್ತ ಮಗು ಜನಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹುಟ್ಟುವ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಸಣ್ಣ ಸೋಂಕುಗಳಿಗೂ ಮಗು ದೀರ್ಘಕಾಲದವರೆಗೆ ಅನಾರೋಗ್ಯಕ್ಕೆ ತುತ್ತಾಗಬಹುದು ಎಂದು ರಕ್ತ ಸಂಬಂಧಿ ಖಾಯಿಲೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ > ಶಿವಮೊಗ್ಗ, ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ  ‘ಬೂಟ್‌ ಕ್ಯಾಂಪ್‌’, ಯಾವಾಗ?

ಕಾರ್ಯಕ್ರಮದಲ್ಲಿ ಭದ್ರಾವತಿಯ ಸಾರ್ವಜನಿಕ ಆಸ್ಪತ್ರೆಯ ಆಪ್ತಸಮಲೋಚಕ ಲತೇಶ್ ಕುಮಾರ್, ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಮುತ್ತಯ್ಯ ಎಸ್.ಎಂ., ಕಾಲೇಜಿನ ರೆಡ್ ರಿಬ್ಬನ್ ಘಟಕದ ನಾಗರಾಜ್ ಸೇರಿದಂತೆ ಹಲವರಿದ್ದರು.

Tags: blood is donated or a blood relationship is marriedkannada newskannada news liveKuvempu UniversityShankarghatಶಿವಮೊಗ್ಗ
Previous Post

ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

Next Post

ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?

ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL