• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ, ಘಟನೆ ಆಗಿದ್ದೇಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 4, 2026
in ಶಿವಮೊಗ್ಗ
ಶಿವಮೊಗ್ಗ, ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ, ಘಟನೆ ಆಗಿದ್ದೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ : ಗುಡ್ ಫ್ರೈಡೇ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಗರದ ಬಿ.ಎಚ್.ರಸ್ತೆಯ ಸೇಕ್ರೆಡ್ ಹಾರ್ಟ್ ಪ್ರಧಾನ ಚರ್ಚ್‌ನ ಆವರಣದಲ್ಲಿ ನಡೆದಿದೆ.
ಹೆಜ್ಜೇನು ದಾಳಿಯಿಂದ 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಚರ್ಚ್‌ನ ಫಾದರ್ ನೇತೃತ್ವದಲ್ಲಿ ಚರ್ಚ್ ಆವರಣದ ಶಿಲುಬೆಯ ಹಾದಿಯಲ್ಲಿ ಮಧ್ಯಾಹ್ನ 3 ಗಂಟೆಗೆ ವಿಶೇಷ ಪ್ರಾರ್ಥನೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಚರ್ಚ್ ಬಳಿಯ ಕಲ್ಯಾಣಮಂಟಪದ ಬಳಿ ಕೆಲವರ ಮೇಲೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ. ನಂತರ ಚರ್ಚ್‌ನ ಆವರಣಕ್ಕೆ ಬಂದಿವೆ. ಗುಡ್ ಫ್ರೈಡೇ ಪ್ರಯುಕ್ತ 800ಕ್ಕೂ ಹೆಚ್ಚು ಭಕ್ತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಹೆಚ್ಚು ಜನರು ಜೇನು ಕಡಿತಕ್ಕೆ ತುತ್ತಾಗಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನಿಗೆ 2 ವರ್ಷ ಜೈಲು, ಏನಿದು ಪ್ರಕರಣ?

ಸೇಕ್ರೆಡ್ ಹಾರ್ಟ್ ಚರ್ಚ್‌ನ ಕಟ್ಟಡ ಪಾರಂಪರಿಕವಾಗಿದೆ, ಅದರ ಗೋಪುರ ಹಾಗೂ ಪಕ್ಕದ ಮೇರಿ ಮ್ಯಾಕಲೇಟ್ ಶಾಲೆಯ ಛಾವಣಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಜ್ಜೇನು ಗೂಡುಕಟ್ಟಿವೆ. ಜೇನು ಕಡಿತದಿಂದ ಪಾರಾಗಲು ಬಹಳಷ್ಟು ಮಂದಿ ಚರ್ಚ್‌ನ ಪ್ರಾರ್ಥನಾ ಹಾಲ್ ಹಾಗೂ ಕೊಠಡಿಗಳ ಒಳಗೆ ಆಶ್ರಯ ಪಡೆದರು. ಅಲ್ಲಿಗೂ ಜೇನು ಹಿಂಡು ನುಗ್ಗಿದೆ. ಈ ವೇಳೆ ಚರ್ಚ್ ಸುತ್ತಲೂ ತೆಂಗಿನ ಗರಿ, ಭತ್ತದ ಹುಲ್ಲಿನ ಹೊಗೆ ಹಾಕಿ ಜೇನು ಹುಳುಗಳಿಂದ ರಕ್ಷಣೆ ಪಡೆಯುವ ಕೆಲಸವೂ ನಡೆಯಿತು. ಧ್ವನಿವರ್ಧಕ ತೆಗೆದು ಹಾಗೆಯೇ ಪ್ರಾರ್ಥನೆ ಮುಂದುವರೆಸಲಾಯಿತು.
ಗಾಯಾಳುಗಳನ್ನು ಸ್ಥಳೀಯರು ಆಟೊರಿಕ್ಷಾ, ಕಾರು ಹಾಗೂ ಆಂಬುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಗಾಯಾಳುಗಳ ಪೈಕಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಹಿಂದಿನ ದಿನ ಪಕ್ಕದ ಮೇರಿ ಮ್ಯಾಕಲೇಟ್ ಶಾಲೆಯ ಮೇಲ್ಛಾವಣಿ ಬಳಿ ಕಟ್ಟಿದ್ದ ಜೇನು ಹುಟ್ಟುಗಳನ್ನು ಮುಂಜಾಗರೂಕತಾ ಕ್ರಮವಾಗಿ ತೆಗೆಸಲಾಗಿತ್ತು ಎಂದು ತಿಳಿದುಬಂದಿದೆ.

Tags: Honey bee attackkannada news livemalnad newsSacred Heart of B.H. RoadshimogashivamoggashivamokggaWhat if a bee attack occurred during Good Friday prayers in Shivamogga?ಶಿವಮೊಗ್ಗ
Previous Post

ಶಿಕಾರಿಪುರ, ಸಂಭ್ರಮದಿಂದ ಜರುಗಿದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವ, ಯಾರೆಲ್ಲಾ ಭಾಗವಹಿಸಿದ್ದರು?

Next Post

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL