• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶರಾವತಿ ನದಿ ತೀರದಲ್ಲಿ ಭರ್ಜರಿ ಸಂಭ್ರಮಾಚರಣೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 14, 2026
in ಶಿವಮೊಗ್ಗ, ಸಾಗರ
ಶರಾವತಿ ನದಿ ತೀರದಲ್ಲಿ ಭರ್ಜರಿ ಸಂಭ್ರಮಾಚರಣೆ, ಕಾರಣವೇನು?
Share on FacebookShare on TwitterShare on WhatsApp

ಸಾಗರ: ತಾಲೂಕಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶರಾವತಿ ನದಿ ತೀರದ ನಿವಾಸಿಗಳು ಮತ್ತು ಸ್ಥಳೀಯರು ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸಿದ್ದಾರೆ. ನಿನ್ನೆ ರಾತ್ರಿ ಸೇತುವೆಯ ಮೇಲೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸ್ಥಳೀಯರು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ > > ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ

ಕಳೆದ ವರ್ಷ 2025ರ ಜುಲೈ 14 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಿದ್ದ ಈ ಸಿಗಂದೂರು ಸೇತುವೆಯು, ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ > > ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

ದ್ವೀಪ ನಿವಾಸಿಗಳ ಬಹುಕಾಲದ ಕನಸನ್ನು ನನಸು ಮಾಡಿ, ಅವರನ್ನು ಮುಖ್ಯಭೂಮಿಗೆ ಬೆಸೆದ ಈ ಐತಿಹಾಸಿಕ ಕಾರ್ಯಕ್ಕಾಗಿ ಶರಾವತಿ ಎಡದಂಡೆಯ ಭಾಗದ ಜನರು ಕೇಂದ್ರ ಸರ್ಕಾರಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: Historic Sigandur Bridgekannada newskannada news livelatest newsmalnad newsshivamoggaWhat is the reason for the grand celebration on the banks of the Sharavati River?
Previous Post

ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

Next Post

ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL