• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 3, 2026
in ಶಿವಮೊಗ್ಗ
ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆ ಸಮೀಪದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಇಡಲಾಗಿದ್ದ ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಇತರೆ ಗುಜರಿ ಸಾಮಗ್ರಿಗಳನ್ನು ಇಂದು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಗುಜರಿ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಮುಂದೆಯೂ ಯಾವುದೇ ರೀತಿಯ ವಸ್ತುಗಳನ್ನು ಫುಟ್‌ಪಾತ್‌ ಅಥವಾ ರಸ್ತೆಗಳ ಮೇಲೆ ಇಡಬಾರದು ಎಂದು ತಿಳಿಸಲಾಯಿತು.

ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ಈ ಪ್ರದೇಶದಲ್ಲಿ ವ್ಯಾಪಾರಿಗಳು ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಇತರೆ ಗುಜರಿ ಸಾಮಗ್ರಿಗಳನ್ನು ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಮೇಲೆ ಇಟ್ಟಿದ್ದರಿಂದ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡು ಅವುಗಳನ್ನು ತೆರವುಗೊಳಿಸಿದರು.

ಇದನ್ನೂ ಓದಿ > ಶಿವಮೊಗ್ಗದ ಅಭಿಮಾನಿಗೆ ನಟ ರಾಕಿಂಗ್ ಸ್ಟಾರ್ ಯಶ್‌ ಸಾಂತ್ವನ, ಕಾರಣವೇನು?

ಇದೇ ವೇಳೆ, ಮುಂದಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ > ಹೃದಯಾಘಾತದಿಂದ ಯುವತಿ ಸಾವು!, ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ನಗರದಲ್ಲಿ ಸಂಚಾರ ಸುಧಾರಣೆಗೆ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿಂದೆ ಗಾರ್ಡನ್‌ ಏರಿಯಾದಲ್ಲಿ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲಾಗಿತ್ತು. ಅಲ್ಲದೆ ಬಸವೇಶ್ವರ ಕಾಲೇಜು ಮುಂಭಾಗದಲ್ಲಿದ್ದ ಹೂವಿನ ಅಂಗಡಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

Tags: kannada newskannada news livelatest newsmalnad newsshimoga trafic policeshivamoggathe strict instructions of the police?What is the sudden action by the traffic police
Previous Post

ಹೃದಯಾಘಾತದಿಂದ ಯುವತಿ ಸಾವು!, ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Next Post

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL