• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಸೋಮಿನಕೊಪ್ಪ ನಿವಾಸಿಗಳು, ಶಾಸಕರಿಗೆ, ಪಾಲಿಕೆಗೆ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 9, 2026
in ಶಿವಮೊಗ್ಗ
ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಸೋಮಿನಕೊಪ್ಪ ನಿವಾಸಿಗಳು, ಶಾಸಕರಿಗೆ, ಪಾಲಿಕೆಗೆ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ : ಮೂಲಭೂತ ಸೌಕರ್ಯ ಒದಗಿಸಲು ಅನೇಕ ಭಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಿಪಡಿಸಿ ಸೋಮಿನಕೊಪ್ಪ ನಿವಾಸಿಗಳು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಶಾಖೆಯ ನೇತೃತ್ವದಲ್ಲಿ ಇಂದು ರಸ್ತೆತಡೆ ನಡೆಸಿ, ಪ್ರತಿಭಟಿಸಿ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಾರ್ಡ್ ನಂ.1ರ ಸೋಮಿನಕೊಪ್ಪ, ನಿವಾಸಿಗಳು, ತಮ್ಮ ಬಡಾವಣೆಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆದೀಪ, ಒಳಚರಂಡಿ, ಸಾರಿಗೆ ಬಸ್ ಸೌಲಭ್ಯಕ್ಕಾಗಿ ಹಲವು ಭಾರಿ ಶಾಸಕರು ಮತ್ತು ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ. ಬಾಕ್ಸ್ ಚರಂಡಿ ಇಲ್ಲದೆ ನೀರುನಿಂತು ಸೊಳ್ಳೆಯ ಕಾಟದಿಂದ ಸಾಂಕ್ರಾಮಿಕ ರೋಗದ ಭಯದಲ್ಲಿ ಸ್ಥಳೀಯರಿದ್ದಾರೆ. ನೀರುನಿಂತು ಸುತ್ತಲೂ ಗಬ್ಬುನಾಥ ಬೀರುತ್ತಿದೆ. ನಮ್ಮ ತೊಂದರೆಯನ್ನು ಹೇಳಿಕೊಳ್ಳಲು ಇಲ್ಲಿ ಶಾಸಕರಾಗಲೀ, ಪಾಲಿಕೆ ಆಯುಕ್ತರಾಗಲೀ ಮಾಜಿ ಸದಸ್ಯರಾದ ಆಶಾಚಂದ್ರಪ್ಪನವರಾಗಲೀ ಇತ್ತ ತಿರುಗಿಯೂ ನೋಡುವುದಿಲ್ಲ. ಶಾಸಕರು ಹಾರಿಕೆಯ ಉತ್ತರ ನೀಡುತ್ತಾರೆ. ಅನೇಕ ಬಾರಿ ಶಾಸಕರಿಗೆ ಮನವಿ ಸಲ್ಲಿಸಿದರೂ ನಮ್ಮ ವಾರ್ಡಿಗೆ ಬಂದ ಅನುದಾನವನ್ನು ದುರುಪಯೋಗಪಡಿಸಿಕೊಂಡು ಬೇರೆಕಡೆಗೆ ಅದನ್ನು ಸ್ಥಳಾಂತರಿಸಿ ದ್ವಿಮುಖನೀತಿಯನ್ನು ಅನುಸರಿಸುತ್ತಿದ್ದಾರೆ. ಇಲ್ಲಿ ಅಲ್ಪಸಂಖ್ಯಾತರೂ, ಕೂಲಿ ಕಾರ್ಮಿಕರು ಮತ್ತು ಬಡವರೇ ವಾಸಿಸುತ್ತಿದ್ದು, ಯಾವ ಜನಪ್ರತಿನಿಧಿಗಳೂ ಕೂಡ ಇತ್ತ ಸುಳಿಯುವುದಿಲ್ಲ. ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಆದ್ದರಿಂದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಈ ರಸ್ತೆತಡೆ ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದೇವೆ. ಕೂಡಲೇ ಆಡಳಿತ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಶಾಸಕರ ಕಛೇರಿ ಹಾಗೂ ಪಾಲಿಕೆಯ ಕಛೇರಿ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಖಲೀಂಪಾಷಾ, ಇನ್‌ಟೆಕ್ ಜಿಲ್ಲಾ ಅಧ್ಯಕ್ಷರಾದ ಮಕ್ಬುಲ್ ಅಹ್ಮದ್, ಯುವ ಇನ್‌ಟೆಕ್ ಅಧ್ಯಕ್ಷರಾದ ಸಂತೋಷ್, ಮಹಿಳಾ ಇನ್‌ಟೆಕ್ ಅಧ್ಯಕ್ಷರಾದ ಕವಿತಾರಾಘವೇಂದ್ರ, ಪ್ರಮುಖರಾದ ಮೆಹಬೂಬ್ ಪಾಷಾ, ವಿಜಯಲಕ್ಷ್ಮೀ ಸಿ. ಪಾಟೀಲ್, ಶಬ್ಬರ್‍ಖಾನ್, ಅಕ್ಬರ್, ಅಮ್ಜದ್‌ಖಾನ್, ಜಮೀರಹ್ಮದ್, ಅಬ್ದುಲ್ ಮಲ್ಲಿಕ್, ಅನ್ವರ್ ಪಾಷಾ, ಸೈಯದ್ ಜಬ್ಬೀರ್, ದಾದಾ ಖಲಂದರ್, ಬಾಬಣ್ಣ ಮೊದಲಾದವರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿಕ್ಷಣ ಕೊಠಡಿ ಮತ್ತು ಪಠ್ಯಪುಸ್ತಕಗಳಿಗೆ ಸೀಮಿತವಾಗದಿರಲಿ | ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲೆ ದಿವ್ಯ ಶೆಟ್ಟಿ

Next Post

ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆಯ ಹಾಡಿಗೆ ಜೋಗಿ ಪ್ರೇಮ್ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆಯ ಹಾಡಿಗೆ ಜೋಗಿ ಪ್ರೇಮ್ ಹೇಳಿದ್ದೇನು?

ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆಯ ಹಾಡಿಗೆ ಜೋಗಿ ಪ್ರೇಮ್ ಹೇಳಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL