• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ  ‘ಬೂಟ್‌ ಕ್ಯಾಂಪ್‌’, ಯಾವಾಗ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 4, 2026
in ಶಿವಮೊಗ್ಗ
ಶಿವಮೊಗ್ಗ, ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ  ‘ಬೂಟ್‌ ಕ್ಯಾಂಪ್‌’, ಯಾವಾಗ?
Share on FacebookShare on TwitterShare on WhatsApp
ಶಿವಮೊಗ್ಗ: ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ  ಏ.6 ರಿಂದ 10 ರವರೆಗೆ ಐದು ದಿನಗಳ ಕಾಲ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?
ಏ.6 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಎಂಬಿಎ-ಎಂಸಿಎ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ, ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಅರೇಕಾ ಟೀ ಕಂಪನಿಯ ಸಂಸ್ಥಾಪಕರಾದ ನಿವೇದನ್‌ ನೆಂಪೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ಅಧ್ಯಕ್ಷತೆ ವಹಿಸಲಿದ್ದು, ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್‌ ಸಂಯೋಜಕ ಡಾ.ಎಂ.ಎಚ್.ಮೋಯಿನುದ್ದಿನ್‌ ಖಾನ್‌, ಬೂಟ್‌ಕ್ಯಾಂಪ್‌ ಸಂಯೋಜಕ ಕೆ.ಎಲ್.ಅರುಣ್‌ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿರಲ್ಲಿದ್ದಾರೆ.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ, ದಶಮಾನೋತ್ಸವ ಸಂಭ್ರಮ, ಬೆಂಕಿ ರಹಿತ ಅಡುಗೆ ಸೇರಿದಂತೆ ವಿವಿಧ ಸ್ಪರ್ಧೆ
2023 ರಲ್ಲಿ ಎಐಸಿಟಿಇ ಬೂಟ್‌ಕ್ಯಾಂಪ್‌ ಕಾರ್ಯಕ್ರಮ ಪ್ರಾರಂಭಿಸಲಾಗಿದ್ದು, ಈಗಾಗಲೇ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ.ಪ್ರಧಾನಮಂತ್ರಿಗಳ ದೃಷ್ಟಿಕೋನದಂತೆ ರೂಪುಗೊಂಡ ಈ ಯೋಜನೆಯು, ವಿದ್ಯಾರ್ಥಿಗಳಲ್ಲಿ ನವೀನತೆ, ಉದ್ಯಮಶೀಲತೆ ಮತ್ತು ನಾವೀನ್ಯತೆ ಮೂಲಕ ಸುತ್ತಲಿನ ಸಮಸ್ಯೆ ಪರಿಹರಿಸುವಂತಹ ಸಾಮರ್ಥ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.  ಪ್ರಸ್ತುತ ಈ ಕಾರ್ಯಕ್ರಮವು ಮೂರನೇ ಆವೃತ್ತಿಯಾಗಿದ್ದು, ದೇಶದಾದ್ಯಂತ 30 ಕೇಂದ್ರಗಳಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ. ವಿಶೇಷವಾಗಿ ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳು, ಲೇಹ್ (ಲಡಾಖ್) ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಕೂಡ ಆಯೋಜನೆಯಾಗುತ್ತಿರುವುದು ವಿಶೇಷವಾಗಿದೆ. ಕರ್ನಾಟಕದಲ್ಲಿ ಕೇವಲ 2 ಕಾಲೇಜುಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯುತ್ತಿದ್ದು, ಅದರಲ್ಲಿ ಜೆ.ಎನ್.ಎನ್.ಸಿ ಕಾಲೇಜು ಕೂಡ ಒಂದು ಎಂಬುದು ಹೆಮ್ಮೆಯ ವಿಷಯವಾಗಿದೆ.
ಕಾರ್ಯಕ್ರಮದಲ್ಲಿ ಸ್ಟಾರ್ಟ್‌ಅಪ್ ತಜ್ಞರು ಮತ್ತು ಉದ್ಯಮಿಗಳಿಂದ ಉಪನ್ಯಾಸ, ಸ್ಥಳೀಯ ಇನೋವೇಶನ್ ಕೇಂದ್ರಗಳಿಗೆ ಭೇಟಿ, ಹಣಕಾಸು, ಅನುದಾನ ಹಾಗೂ ಬೌದ್ಧಿಕ ಸ್ವತ್ತಿನ ಹಕ್ಕುಗಳ ಕುರಿತು ಮಾರ್ಗದರ್ಶನದ ಜೊತೆಗೆ 5 ಉತ್ತಮ ನಾವೀನ್ಯ ಯೋಜನೆಗಳಿಗೆ ಪ್ರಶಂಸಾ ಪತ್ರ ನೀಡಲಾಗುತ್ತಿದೆ.
Tags: 5-day AICTE 'Boot Camp'JNNCE Collegekannada newskannada news livelatest newsmalnad newsshimogaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

Next Post

ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ, ಎಷ್ಟು ದಿನ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ, ಎಷ್ಟು ದಿನ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL