• About Us
  • Advertise
  • Privacy & Policy
  • Contact Us
Wednesday, June 24, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕ ಅಸ್ವಸ್ಥ, ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 30, 2026
in ಕ್ರೈಂ ನ್ಯೂಸ್
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕ ಅಸ್ವಸ್ಥ, ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಮಂಜಾನಾಯ್ಕ (22) ಮೃತ ಕಾರ್ಮಿಕ. ಶ್ರೀರಾಂಪುರದಲ್ಲಿ ಅಡಿಕೆ ತೋಟವೊಂದರಲ್ಲಿ ಮಂಜಾನಾಯ್ಕ್ ಕೆಲಸ ಮಾಡುತ್ತಿದ್ದ ಎರಡು ದಿನದ ಹಿಂದೆ ತೋಟದಲ್ಲಿ ಔಷಧಿ ಸಿಂಪಡಿಸುವಾಗ ಹೊಟ್ಟೆನೋವು ಶುರುವಾಗಿತ್ತು ಎನ್ನಲಾಗಿದೆ. ಅದೇ ದಿನ ಸಂಜೆ ಗಾಡಿಕೊಪ್ಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ ನಂತರ ರಕ್ತವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: areca nutCRIMEcrime newskannada newskannada news livemalnad newsshimogashivamogga
Previous Post

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ , ಶೀಘ್ರ ಆದೇಶ

Next Post

ಸಿಎಂ ಆಗುವುದಕ್ಕೆ ಕಾಲವೇ ಉತ್ತರಿಸಲಿದೆ, ಶೀಘ್ರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ | ಡಿ.ಕೆ.ಶಿವಕುಮಾರ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಿಎಂ ಆಗುವುದಕ್ಕೆ ಕಾಲವೇ ಉತ್ತರಿಸಲಿದೆ, ಶೀಘ್ರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ | ಡಿ.ಕೆ.ಶಿವಕುಮಾರ್

ಸಿಎಂ ಆಗುವುದಕ್ಕೆ ಕಾಲವೇ ಉತ್ತರಿಸಲಿದೆ, ಶೀಘ್ರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ | ಡಿ.ಕೆ.ಶಿವಕುಮಾರ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ

June 24, 2026
ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

June 24, 2026
Auto Draft

ಶಿವಮೊಗ್ಗ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ!, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

June 24, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಅರ್ಜಿ ಆಹ್ವಾನ

June 24, 2026
ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ, ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

June 24, 2026

Copyright © 2026 Yuva Dhwani. Designed by KIPL