• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಈ ಎರಡು ದಿನ ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 1, 2026
in ಶಿವಮೊಗ್ಗ
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಬೆಂಗಳೂರು: ಬೇಸಿಗೆ ರಜೆಯ ಜನದಟ್ಟಣೆ ನಿವಾರಿಸಲು ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
06587 ಸಂಖ್ಯೆಯ ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್’ಪ್ರೆಸ್ ರೈಲು ಮೇ 01 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿAದ ಹೊರಟು, ಮರುದಿನ ಶನಿವಾರ (ಮೇ. 02) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, 06588 ಸಂಖ್ಯೆಯ ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ಮೇ 4(ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.

ಇದನ್ನೂ ಓದಿ >  ಹೊಸನಗರ, ಕಾರು-ಬೈಕ್ ಮುಖಾಮುಖಿ ಡಿಕ್ಕಿ

ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂP್ಷÀನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರA, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಯಾವೆಲ್ಲಾ ಬೋಗಿಗಳು ಇರಲಿವೆ?
ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್’ಎಲ್’ಆರ್/ಡಿ) ಬೋಗಿಗಳು ಇರಲಿವೆ

Tags: kannada newskannada news livemalnad newsTRAIN NEWS UPDATEYeshwantpur-Shivamogga-Talaguppa Special Express TrainYeshwantpur-Shivamogga-Talaguppa Special Express Train for these two days | Here are the details'
Previous Post

ಹೊಸನಗರ, ಕಾರು-ಬೈಕ್ ಮುಖಾಮುಖಿ ಡಿಕ್ಕಿ

Next Post

ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ

ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL