• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಚಾಕು ತೋರಿಸಿ ದರೋಡೆ, ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ 

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 3, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಚಾಕು ತೋರಿಸಿ ದರೋಡೆ, ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ 
Share on FacebookShare on TwitterShare on WhatsApp

ಶಿವಮೊಗ್ಗ :  ಐದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್‌ನ  ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ.

ಇದನ್ನೂ ಓದಿ > ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

ಮೊಹಮ್ಮದ್ ನೂರುಲ್ಲಾ ಶಿಕ್ಷೆಗೊಳಗಾದ ವ್ಯಕ್ತಿ. 2021ರ ಮೇ 4ರ ಬೆಳಗಿನ ಜಾವ ರಾಗಿಗುಡ್ಡ ಕ್ರಾಸ್‌ನ  ಬಳಿ ಸುನಿಲ್‌ ಎಂಬುವವರು ಮೋಪೆಡ್‌ನಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಇಬ್ಬರು ಚಾಕು ತೋರಿಸಿ ಬೆದರಿಕೆ ಹಾಕಿ ₹500 ನಗದು ಹಾಗೂ ₹12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ > ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿ ಪಿಐ ಸಂಜೀವ್ ಕುಮಾರ್ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಮಮತಾ ಬಿ.ಎಸ್ ವಾದ ಮಂಡಿಸಿದ್ದರು.

ಇದನ್ನೂ ಓದಿ > ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?

Tags: CRIMEcrime newskannada newskannada news livemalnad newsYouth sentenced to 7 years in rigorous imprisonment for robbery at knifepointಶಿವಮೊಗ್ಗ
Previous Post

ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ

Next Post

ತ್ಯಾಗರ್ತಿ ಬಂದ್ ಯಶಸ್ವಿ, ಮಳೆಯ ನಡುವೆಯೂ ಮೆರವಣಿಗೆ, ಅಧಿಕಾರಿಗಳಿಗೆ ದಿಗ್ಭಂದನ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತ್ಯಾಗರ್ತಿ ಬಂದ್ ಯಶಸ್ವಿ, ಮಳೆಯ ನಡುವೆಯೂ ಮೆರವಣಿಗೆ, ಅಧಿಕಾರಿಗಳಿಗೆ ದಿಗ್ಭಂದನ!

ತ್ಯಾಗರ್ತಿ ಬಂದ್ ಯಶಸ್ವಿ, ಮಳೆಯ ನಡುವೆಯೂ ಮೆರವಣಿಗೆ, ಅಧಿಕಾರಿಗಳಿಗೆ ದಿಗ್ಭಂದನ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026

Copyright © 2026 Yuva Dhwani. Designed by KIPL